ಗಲಾತ್ಯದವರಿಗೆ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಂದಿಷ್ಟು ಹುಳಿ ಸಾಕು, ಹಿಟ್ಟನ್ನೆಲ್ಲಾ ಹುದುಗೆಬ್ಬಿಸಲು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸ್ವಲ್ಪ ಹುಳಿಯಿಂದ ಕಣಿಕವೆಲ್ಲಾ ಹುಳಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಎಚ್ಚರಿಕೆಯಿಂದಿರಿ! “ಸ್ವಲ್ಪ ಹುಳಿಯಿಂದ ಪಾತ್ರೆಯಲ್ಲಿರುವ ನಾದಿದ ಹಿಟ್ಟೆಲ್ಲಾ ಹುಳಿಯಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 “ಉಲ್ಲೊಸೊಚ್ ಸೊಡೊ ಸಗ್ಳೆ ಪಿಟ್ಟ್ ಫುಗಿ ಸಾರ್ಕೆ ಕರ್‍ತಾ,” ಮನ್ತ್ಯಾತ್. ಅಧ್ಯಾಯವನ್ನು ನೋಡಿ |