ಚೆಫನ್ಯ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು. ಅಧ್ಯಾಯವನ್ನು ನೋಡಿ |