ಚೆಫನ್ಯ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸ್ವಾಮಿಯ ಆ ಯಜ್ಞದ ದಿನದಂದು ನಾನು ದೇಶಾಧಿಪತಿಗಳನ್ನು, ರಾಜವಂಶದವರನ್ನು, ಹಾಗೂ ಅನ್ಯಮತೀಯ ವಸ್ತ್ರಧಾರಿಗಳನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ ರಾಜವಂಶದವರನ್ನೂ ವಿದೇಶವಸ್ತ್ರಧಾರಿಗಳೆಲ್ಲರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೆಹೋವನ ಯಜ್ಞದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿ |