ಚೆಫನ್ಯ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಮುದ್ರತೀರದಲ್ಲಿರುವ ಆ ಪ್ರಾಂತ್ಯವು ಹುಲ್ಲುಗಾವಲಾಗುವುದು; ಕುರುಬರ ಗುಡಿಸಲಾಗುವುದು, ಕುರಿಗಳ ದೊಡ್ಡಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮುದ್ರ ತೀರದ ಆ ಪ್ರಾಂತವು ಹುಲ್ಗಾವಲಾಗುವದು, ಕುರುಬರ ಹೊಂಡಗಳು, ಹಿಂಡುಗಳ ದೊಡ್ಡಿಗಳು, ಇವೇ ಅಲ್ಲಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕರಾವಳಿಯಲ್ಲಿರುವ ನಿಮ್ಮ ಪ್ರಾಂತ್ಯವು ಕುರುಬರಿಗೆ ತಮ್ಮ ಕುರಿಗಳನ್ನು ಮೇಯಿಸುವ ಬಯಲಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆಗಳಾಗಿಯೂ ಕುರಿಹಟ್ಟಿಗಳಾಗಿಯೂ ಇರುವುದು. ಅಧ್ಯಾಯವನ್ನು ನೋಡಿ |