ಚೆಫನ್ಯ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು. ಅಧ್ಯಾಯವನ್ನು ನೋಡಿ |