ಚೆಫನ್ಯ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು. ಅಧ್ಯಾಯವನ್ನು ನೋಡಿ |