ಚೆಫನ್ಯ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು. ಅಧ್ಯಾಯವನ್ನು ನೋಡಿ |