ಜೆಕರ್ಯ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು - ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು. ಅಧ್ಯಾಯವನ್ನು ನೋಡಿ |