ಜೆಕರ್ಯ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನಗೆ ವಿವರಿಸುವ ದೂತನಿಗೆ ಯೆಹೋವನು ಕರುಣೆಯ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |