ಜೆಕರ್ಯ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ ನಿಮ್ಮ ಪಿತೃಗಳ ಮೇಲೆ ಬಹಳ ಸಿಟ್ಟುಗೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ. ಅಧ್ಯಾಯವನ್ನು ನೋಡಿ |