ಜೆಕರ್ಯ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು; ಅವರನ್ನು ವಿಮೋಚಿಸಿದ್ದೇನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು. ಅಧ್ಯಾಯವನ್ನು ನೋಡಿ |