ಜೆಕರ್ಯ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ, ಕಿರಚಿರಿ! ನುಗ್ಗಲಾಗದ ವನವು ಉರುಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ. ಅಧ್ಯಾಯವನ್ನು ನೋಡಿ |