ಜೆಕರ್ಯ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿ |