ಜೆಕರ್ಯ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಲೇವಿ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಶಿಮ್ಮಿಯ ಸಂತಾನದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲೇವಿಯ ಸಂತಾನದ ಜನರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಶಿಮ್ಮಿಯ ಸಂತಾನದವರೂ ಗೋಳಾಡುವರು; ಅವರ ಹೆಂಡತಿಯರೂ ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. ಅಧ್ಯಾಯವನ್ನು ನೋಡಿ |