ಜೆಕರ್ಯ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ದಿನದಂದು ಜೆರುಸಲೇಮಿನ ಮೇಲೆ ಬೀಳುವ ರಾಷ್ಟ್ರಗಳೆಲ್ಲವನ್ನು ನಾನೇ ಧ್ವಂಸಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆರೂಸಲೇವಿುನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವ ಜನಾಂಗಗಳನ್ನು ನಾನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ದಿವಸದಲ್ಲಿ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶಮಾಡುವುದಕ್ಕೆ ನಾನು ಹುಡುಕುವೆನು. ಅಧ್ಯಾಯವನ್ನು ನೋಡಿ |