ಜೆಕರ್ಯ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬರುವುದಿಲ್ಲ. ಜೆರುಸಲೇಮ್ ಸುರಕ್ಷಿತವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು. ಅಧ್ಯಾಯವನ್ನು ನೋಡಿ |