ಜೆಕರ್ಯ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ, ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು. ಅಧ್ಯಾಯವನ್ನು ನೋಡಿ |