ಜೆಕರ್ಯ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಇಂತೆನ್ನುತ್ತಾನೆ - ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |