ಜೆಕರ್ಯ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 (ಮತ್ತೆ ಅವನನ್ನು - “ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು?” ಎಂದು ಕೇಳಿದೆ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತೆ ಅವನನ್ನು - ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು ಎಂದು ವಿಚಾರಿಸಿದ್ದಕ್ಕೆ ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು. ಅಧ್ಯಾಯವನ್ನು ನೋಡಿ |