Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಹಾರುತ್ತಿರುವ ಒಂದು ಸುರುಳಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪುನಃ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರಳಿಯು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:1
9 ತಿಳಿವುಗಳ ಹೋಲಿಕೆ  

ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.


ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.


ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು