ಜೆಕರ್ಯ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪುನಃ ನಾನು ಕಣ್ಣೆತ್ತಿನೋಡಲು ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು, ಆ ಬೆಟ್ಟಗಳು ತಾಮ್ರದವುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಕಣ್ಣೆತ್ತಿ ನೋಡಿದಾಗ, ನಾಲ್ಕು ರಥಗಳು ಎರಡು ಬೆಟ್ಟಗಳ ಮಧ್ಯದಿಂದ ಹೊರಟು ಬಂದವು. ಆ ಬೆಟ್ಟಗಳು ಕಂಚಿನ ಬೆಟ್ಟಗಳಾಗಿದ್ದವು. ಅಧ್ಯಾಯವನ್ನು ನೋಡಿ |