ಜೆಕರ್ಯ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |