ಜೆಕರ್ಯ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ. ಅಧ್ಯಾಯವನ್ನು ನೋಡಿ |