ಜ್ಞಾನೋಕ್ತಿಗಳು 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರಾದರೋ ಬೇರೊಬ್ಬನನ್ನು ಕೊಲ್ಲಲು ಅವಿತುಕೊಂಡು ಕಾಯುತ್ತಾರೆ; ಆದರೆ ಅವರು ತಮ್ಮ ಸಂಚಿನಿಂದ ತಮ್ಮನ್ನೇ ನಾಶಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು. ಅಧ್ಯಾಯವನ್ನು ನೋಡಿ |