ಜ್ಞಾನೋಕ್ತಿಗಳು 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ? ಅಧ್ಯಾಯವನ್ನು ನೋಡಿ |