Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಷ್ಟಸಂಕಟಗಳು ನಿಮಗೆ ಸಂಭವಿಸಿದಾಗ ನಿಮ್ಮನ್ನು ಕುರಿತು ನಾನೆ ನಕ್ಕು ಪರಿಹಾಸ್ಯ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:27
13 ತಿಳಿವುಗಳ ಹೋಲಿಕೆ  

ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.


ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು