ಜ್ಞಾನೋಕ್ತಿಗಳು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ವಿವೇಕಮಾರ್ಗದಲ್ಲಿ ಅಂದರೆ ನೀತಿನ್ಯಾಯಧರ್ಮಗಳಲ್ಲಿ ಶಿಕ್ಷಿತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು; ಅಧ್ಯಾಯವನ್ನು ನೋಡಿ |