ಜ್ಞಾನೋಕ್ತಿಗಳು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ. ಅಧ್ಯಾಯವನ್ನು ನೋಡಿ |