ಜ್ಞಾನೋಕ್ತಿಗಳು 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ. ಅಧ್ಯಾಯವನ್ನು ನೋಡಿ |