ಜ್ಞಾನೋಕ್ತಿಗಳು 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವದು; ಶಿಷ್ಟನಿಗೆ ಇಷ್ಟವು ಲಭಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು. ಅಧ್ಯಾಯವನ್ನು ನೋಡಿ |