ಜ್ಞಾನೋಕ್ತಿಗಳು 10:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಶಿಷ್ಟನ ತುಟಿಯಲ್ಲಿ ಉಚಿತವಚನ; ದುಷ್ಟನ ಬಾಯಲ್ಲಿ ನೀಚವಚನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು. ಅಧ್ಯಾಯವನ್ನು ನೋಡಿ |