ಜ್ಞಾನೋಕ್ತಿಗಳು 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದುಹೋಗುವದು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ. ಅಧ್ಯಾಯವನ್ನು ನೋಡಿ |