ಜ್ಞಾನೋಕ್ತಿಗಳು 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದಯಾಳುವಾದ ಹೆಂಗಸು ಮಾನವನ್ನು ಪಡೆಯುವಳು; ಬಲಾತ್ಕಾರಿಗಳು ಧನವನ್ನು ಮಾತ್ರ ಆರ್ಜಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |