Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಧರ್ಮಕ್ಕೆ ಆತುರಪಡುವವನಿಗೆ ದಯೆ; ಕೇಡನ್ನು ಹುಡುಕುವವನಿಗೆ ಕೇಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಳ್ಳೆಯದನ್ನು ಮಾಡುವವನನ್ನು ಜನರು ಗೌರವಿಸುವರು. ಕೇಡನ್ನು ಮಾಡುವವನಿಗೆ ಕೇವಲ ಕೇಡೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:27
7 ತಿಳಿವುಗಳ ಹೋಲಿಕೆ  

ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು