ಜ್ಞಾನೋಕ್ತಿಗಳು 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೆಡುಕರ ಕೋಟೆ ಪುಡಿಪುಡಿಯಾಗುವುದು; ಒಳ್ಳೆಯವರ ಬುಡ ಫಲಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೆಡುಕರ ಕೊಳ್ಳೆ ದುಷ್ಟರಿಗೆ ಇಷ್ಟ; ಶಿಷ್ಟರ ಬುಡ ಫಲದಾಯಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕಳವು ಮಾಲುಗಳಲ್ಲಿ ದುಷ್ಟರಿಗೆ ಆಸೆ. ಒಳ್ಳೆಯವರಿಗಾದರೋ ತಮ್ಮಲ್ಲಿರುವುದನ್ನು ಬೇರೆಯವರಿಗೆ ಕೊಡಬೇಕೆಂಬ ಆಸೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ; ಆದರೆ ನೀತಿವಂತರ ಬೇರು ಫಲವನ್ನು ಕೊಡುತ್ತದೆ. ಅಧ್ಯಾಯವನ್ನು ನೋಡಿ |