ಜ್ಞಾನೋಕ್ತಿಗಳು 12:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ. ಅಧ್ಯಾಯವನ್ನು ನೋಡಿ |