ಜ್ಞಾನೋಕ್ತಿಗಳು 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ. ಅಧ್ಯಾಯವನ್ನು ನೋಡಿ |