ಜ್ಞಾನೋಕ್ತಿಗಳು 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದುಷ್ಟತನದಿಂದ ಯಾವನೂ ಸ್ಥಿರತೆಯನ್ನು ಗಳಿಸಿಲ್ಲ; ಶಿಷ್ಟನ ಬೇರನ್ನು ಯಾರೂ ಕದಲಿಸುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾವನೂ ದುಷ್ಟತನದಿಂದ ಸ್ಥಿರನಾಗನು; ಶಿಷ್ಟನು ಯಾವಾಗಲೂ ದೃಢಮೂಲನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕೆಡುಕರಿಗೆ ಎಂದಿಗೂ ಕ್ಷೇಮವಿಲ್ಲ; ಒಳ್ಳೆಯವರಾದರೋ ಸಮಾಧಾನದಿಂದಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ. ಅಧ್ಯಾಯವನ್ನು ನೋಡಿ |