ಜ್ಞಾನೋಕ್ತಿಗಳು 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದುರ್ಜನರು ಸರ್ವನಾಶವಾಗುವರು; ಆದರೆ ಸಜ್ಜನರ ಕುಟುಂಬವು ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿ |