ಜ್ಞಾನೋಕ್ತಿಗಳು 13:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು. ಅಧ್ಯಾಯವನ್ನು ನೋಡಿ |