ಜ್ಞಾನೋಕ್ತಿಗಳು 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬಡವರಿಗೆ ಬಂಜರು ಭೂವಿುಯೂ ಬಹು ಬೆಳೆಯನ್ನೀಯುವದು; ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು. ಅಧ್ಯಾಯವನ್ನು ನೋಡಿ |