ಜ್ಞಾನೋಕ್ತಿಗಳು 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ. ಅಧ್ಯಾಯವನ್ನು ನೋಡಿ |