ಜ್ಞಾನೋಕ್ತಿಗಳು 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು; ಅವನ ಆನಂದದಲ್ಲಿಯೂ ಯಾರೂ ಪಾಲುಗಾರರಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ. ಅಧ್ಯಾಯವನ್ನು ನೋಡಿ |