ಜ್ಞಾನೋಕ್ತಿಗಳು 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದುಷ್ಟರ ಮನೆಮಠ ನಿರ್ಮೂಲವಾಗುವುದು; ಸಜ್ಜನರ ಗುಡಾರ ಉದ್ಧಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದುಷ್ಟರ ಮನೆಗೆ ನಾಶನ; ಶಿಷ್ಟರ ಗುಡಾರಕ್ಕೆ ಏಳಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದುಷ್ಟನ ಮನೆ ನಾಶಕರ; ಶಿಷ್ಟನ ಮನೆ ಅಭಿವೃದ್ಧಿಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದುಷ್ಟರ ಮನೆಯು ನಾಶವಾಗುವುದು, ಆದರೆ ಯಥಾರ್ಥವಂತರ ಗುಡಾರವು ಏಳಿಗೆಯಾಗುವುದು. ಅಧ್ಯಾಯವನ್ನು ನೋಡಿ |