Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಗೆಯಲ್ಲೂ ಅಳು ಉಂಟು; ನಲಿವು ನೋವಾಗಿ ಕೊನೆಗೊಳ್ಳುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಗುವವನಿಗೂ ಮನೋವ್ಯಥೆಯುಂಟು; ಉಲ್ಲಾಸದ ಅಂತ್ಯವು ವ್ಯಾಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಒಬ್ಬನು ನಗುತ್ತಿರುವಾಗಲೂ ವ್ಯಸನದಿಂದಿರಲು ಸಾಧ್ಯ. ಅಂತೆಯೇ ಆನಂದವೂ ದುಃಖದಲ್ಲಿ ಅಂತ್ಯವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು, ಅದರ ಉಲ್ಲಾಸದ ಅಂತ್ಯವು ಸಂತಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:13
9 ತಿಳಿವುಗಳ ಹೋಲಿಕೆ  

“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.


ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು