ಜ್ಞಾನೋಕ್ತಿಗಳು 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು. ಅಧ್ಯಾಯವನ್ನು ನೋಡಿ |