ಜ್ಞಾನೋಕ್ತಿಗಳು 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು; ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ. ಅಧ್ಯಾಯವನ್ನು ನೋಡಿ |