Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತನಿಗಾದರೋ ಅನೇಕ ಮಂದಿ ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:20
9 ತಿಳಿವುಗಳ ಹೋಲಿಕೆ  

ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.


ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.


ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.


ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು