ಜ್ಞಾನೋಕ್ತಿಗಳು 14:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸತ್ಯವಾಡುವವನ ಸಾಕ್ಷಿ ಪ್ರಾಣಕ್ಕೆ ರಕ್ಷಣೆ; ಸುಳ್ಳಾಡುವವನ ಮಾತು ಬರೀ ವಂಚನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸತ್ಯಸಾಕ್ಷಿಯು ಪ್ರಾಣರಕ್ಷಕ; ಸುಳ್ಳುಸಾಕ್ಷಿಯು ವಂಚಕ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸತ್ಯವನ್ನಾಡುವವನು ಬೇರೆಯವರಿಗೆ ಸಹಾಯಿಸುತ್ತಾನೆ. ಸುಳ್ಳುಗಾರನಾದರೋ ಮತ್ತೊಬ್ಬನಿಗೆ ನೋವನ್ನುಂಟು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ, ಸುಳ್ಳುಸಾಕ್ಷಿಯು ಮೋಸಗಾರನು. ಅಧ್ಯಾಯವನ್ನು ನೋಡಿ |