ಜ್ಞಾನೋಕ್ತಿಗಳು 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಹೋವನ ಭಯ ಜೀವದ ಬುಗ್ಗೆ; ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ. ಅಧ್ಯಾಯವನ್ನು ನೋಡಿ |